೯ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರದಿಂದ ಸಿದ್ಧತೆ
ಅಕ್ಕ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಪ್ರತಿ ಸಮಿತಿಯ ಮುಖ್ಯಸ್ಥ ಮತ್ತು ಉಪಮುಖ್ಯಸ್ಥರು, ಸದಸ್ಯರು ಅಟ್ಲಾಂಟಿಕ್ ಸಿಟಿ ಕನ್ವೆನ್ಷನ್ ಸೆಂಟರ್ ಗೆ ಭೇಟಿ ಕೊಟ್ಟು, ಸ್ಥಳ ಪರಿಶೀಲನೆ ನಡೆಸಿದರು. ಮುಂದಿನ ಸಿದ್ದತೆಯ ರೂಪು ರೇಷೆಗಳನ್ನು ಕೂಲಂಕುಶವಾಗಿ ಚರ್ಚಿಸಿ, ಅನೇಕ ನಿರ್ಣಯ ಗಳನ್ನು ಕೈಗೊಂಡರು. ವೈಭವದ ೯ ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಭರದಿಂದ ಸಿದ್ದತೆ ನಡೆಯುತ್ತಿದೆ

Submit a comment
Your email address will not be published. Required fields are marked *
There are 0 comments